ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
16. ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.

ERVKN
16. ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದ್ದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ.

IRVKN
16. ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 16 of Total Verses 29
  • ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
  • ERVKN

    ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದ್ದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ.
  • IRVKN

    ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.
Total 29 Verses, Current Verse 16 of Total Verses 29
×

Alert

×

kannada Letters Keypad References