KNV
22. ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
ERVKN
22. ಮೋಶೆಯು ದಾನನ ವಿಷಯವಾಗಿ ಹೀಗೆ ಹೇಳಿದನು: “ದಾನನು ಪ್ರಾಯದಸಿಂಹದ ಮರಿ; ಅವನು ಬಾಷಾನಿನಿಂದ ನೆಗೆಯುವನು.”
IRVKN
22. ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN