ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
19. ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.

ERVKN
19. ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂಡಿನ ಟಗರನ್ನು ಯಜ್ಞ ಮಾಡಿದರು.

IRVKN
19. ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 19 of Total Verses 44
  • ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
  • ERVKN

    ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂಡಿನ ಟಗರನ್ನು ಯಜ್ಞ ಮಾಡಿದರು.
  • IRVKN

    ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.
Total 44 Verses, Current Verse 19 of Total Verses 44
×

Alert

×

kannada Letters Keypad References