ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
7. ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.

ERVKN
7. ಅರ್ತಷಸ್ತನು ಪರ್ಶಿಯಾದ ರಾಜನಾದಾಗ ಬಿಷ್ಲಾಮ್, ಮಿತ್ರದಾತ್ ಮತ್ತು ಟಾಬೆಯೇಲ್ ಈ ಮೊದಲಾದವರು ಯೆಹೂದ್ಯರ ವಿರುದ್ಧವಾಗಿ ರಾಜನಿಗೆ ಆಪಾದನಾ ಪತ್ರವನ್ನು ಅರಮೇಯಿಕ್ ಭಾಷೆಯಲ್ಲಿಯೂ ಅದರ ಲಿಪಿಯಲ್ಲಿಯೂ ಬರೆದರು.

IRVKN
7. ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 7 of Total Verses 24
  • ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
  • ERVKN

    ಅರ್ತಷಸ್ತನು ಪರ್ಶಿಯಾದ ರಾಜನಾದಾಗ ಬಿಷ್ಲಾಮ್, ಮಿತ್ರದಾತ್ ಮತ್ತು ಟಾಬೆಯೇಲ್ ಈ ಮೊದಲಾದವರು ಯೆಹೂದ್ಯರ ವಿರುದ್ಧವಾಗಿ ರಾಜನಿಗೆ ಆಪಾದನಾ ಪತ್ರವನ್ನು ಅರಮೇಯಿಕ್ ಭಾಷೆಯಲ್ಲಿಯೂ ಅದರ ಲಿಪಿಯಲ್ಲಿಯೂ ಬರೆದರು.
  • IRVKN

    ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.
Total 24 Verses, Current Verse 7 of Total Verses 24
×

Alert

×

kannada Letters Keypad References