ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
2. ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.

ERVKN
2. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.

IRVKN
2. ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 2 of Total Verses 17
1 2 3 4 5 6 7 8 9 10
  • ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
  • ERVKN

    ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.
  • IRVKN

    ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.
Total 17 Verses, Current Verse 2 of Total Verses 17
1 2 3 4 5 6 7 8 9 10
×

Alert

×

kannada Letters Keypad References