ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
36. ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.

ERVKN
36. ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.

IRVKN
36. ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 36 of Total Verses 36
  • ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
  • ERVKN

    ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.
  • IRVKN

    ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.
Total 36 Verses, Current Verse 36 of Total Verses 36
×

Alert

×

kannada Letters Keypad References