ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
22. ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.

ERVKN
22. ಇದಲ್ಲದೆ ದೇವರು, “ಪ್ರಾಣಿಗಳು ಅಸಂಖ್ಯಾತವಾಗಿ ಸಮುದ್ರಗಳನ್ನು ತುಂಬಿಕೊಳ್ಳಲಿ; ಪಕ್ಷಿಗಳು ಅಸಂಖ್ಯಾತವಾಗಿ ಭೂಮಿಯಲ್ಲೆಲ್ಲಾ ಹರಡಿಕೊಳ್ಳಲಿ” ಎಂದು ಹೇಳಿ ಆಶೀರ್ವದಿಸಿದನು.

IRVKN
22. ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 22 of Total Verses 31
  • ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
  • ERVKN

    ಇದಲ್ಲದೆ ದೇವರು, “ಪ್ರಾಣಿಗಳು ಅಸಂಖ್ಯಾತವಾಗಿ ಸಮುದ್ರಗಳನ್ನು ತುಂಬಿಕೊಳ್ಳಲಿ; ಪಕ್ಷಿಗಳು ಅಸಂಖ್ಯಾತವಾಗಿ ಭೂಮಿಯಲ್ಲೆಲ್ಲಾ ಹರಡಿಕೊಳ್ಳಲಿ” ಎಂದು ಹೇಳಿ ಆಶೀರ್ವದಿಸಿದನು.
  • IRVKN

    ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
Total 31 Verses, Current Verse 22 of Total Verses 31
×

Alert

×

kannada Letters Keypad References