KNV
1. ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
ERVKN
1. ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.
IRVKN
1. ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN