ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
12. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.

ERVKN
12. ಆದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.

IRVKN
12. ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 12 of Total Verses 33
  • ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
  • ERVKN

    ಆದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.
  • IRVKN

    ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
Total 33 Verses, Current Verse 12 of Total Verses 33
×

Alert

×

kannada Letters Keypad References