KNV
22. ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
ERVKN
22. ಆದರೆ ಅಲ್ಲಿಗೆ ಬೇಗನೆ ಓಡಿಹೋಗು, ನೀನು ಆ ಊರಿಗೆ ಸುರಕ್ಷಿತವಾಗಿ ಸೇರುವತನಕ ನಾನು ಸೊದೋಮನ್ನು ನಾಶಗೊಳಿಸಲಾಗುವುದಿಲ್ಲ” ಎಂದು ಹೇಳಿದನು. (ಆ ಊರಿಗೆ ಚೋಗರ್ ಎಂದು ಕರೆಯಲಾಯಿತು; ಯಾಕೆಂದರೆ ಅದು ಚಿಕ್ಕ ಊರು.)
IRVKN
22. ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN