KNV
15. ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
ERVKN
15. ಸ್ವಲ್ಪ ಸಮಯದ ನಂತರ, ಇದ್ದ ನೀರೆಲ್ಲಾ ಮುಗಿದುಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದರಿಂದ ಹಾಗರಳು ತನ್ನ ಮಗನನ್ನು ಪೊದೆಯ ಕೆಳಗೆ ಮಲಗಿಸಿದಳು.
IRVKN
15. ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN