ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
18. ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.

ERVKN
18. ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.

IRVKN
18. ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ ಇಸ್ಸಾಕಾರ್” ಎಂದು ಹೆಸರಿಟ್ಟಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 18 of Total Verses 43
  • ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
  • ERVKN

    ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.
  • IRVKN

    ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ ಇಸ್ಸಾಕಾರ್” ಎಂದು ಹೆಸರಿಟ್ಟಳು.
Total 43 Verses, Current Verse 18 of Total Verses 43
×

Alert

×

kannada Letters Keypad References