ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
32. ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.

ERVKN
32. ನಾನು ನಿನ್ನ ಕುರಿಮಂದೆಯೊಳಗೆ ಹೋಗಿ, ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಕುರಿಯನ್ನೂ ಪ್ರತಿಯೊಂದು ಕಪ್ಪು ಕುರಿಯನ್ನೂ ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಮೇಕೆಯನ್ನೂ ತೆಗೆದುಕೊಳ್ಳುವೆನು. ಅದೇ ನನಗೆ ಸಂಬಳ.

IRVKN
32. ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 32 of Total Verses 43
  • ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
  • ERVKN

    ನಾನು ನಿನ್ನ ಕುರಿಮಂದೆಯೊಳಗೆ ಹೋಗಿ, ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಕುರಿಯನ್ನೂ ಪ್ರತಿಯೊಂದು ಕಪ್ಪು ಕುರಿಯನ್ನೂ ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಮೇಕೆಯನ್ನೂ ತೆಗೆದುಕೊಳ್ಳುವೆನು. ಅದೇ ನನಗೆ ಸಂಬಳ.
  • IRVKN

    ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.
Total 43 Verses, Current Verse 32 of Total Verses 43
×

Alert

×

kannada Letters Keypad References