ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
16. ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.

ERVKN
16. ಯಾಕೋಬನು ಪಶುಗಳ ಪ್ರತಿಯೊಂದು ಮಂದೆಯನ್ನೂ ತನ್ನ ಸೇವಕರ ವಶಕ್ಕೆ ಕೊಟ್ಟನು. ಆಮೇಲೆ ಯಾಕೋಬನು ಸೇವಕರಿಗೆ, “ಪಶುಗಳ ಪ್ರತಿಯೊಂದು ಗುಂಪನ್ನು ವಿಂಗಡಿಸಿ ನನ್ನ ಮುಂದೆ ಹೋಗಿರಿ; ಅಲ್ಲದೆ ಪ್ರತಿಯೊಂದು ಮಂದೆಯ ನಡುವೆಯೂ ಸ್ವಲ್ಪ ಅಂತರವಿರಲಿ” ಎಂದು ಹೇಳಿದನು.

IRVKN
16. ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 16 of Total Verses 32
  • ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.
  • ERVKN

    ಯಾಕೋಬನು ಪಶುಗಳ ಪ್ರತಿಯೊಂದು ಮಂದೆಯನ್ನೂ ತನ್ನ ಸೇವಕರ ವಶಕ್ಕೆ ಕೊಟ್ಟನು. ಆಮೇಲೆ ಯಾಕೋಬನು ಸೇವಕರಿಗೆ, “ಪಶುಗಳ ಪ್ರತಿಯೊಂದು ಗುಂಪನ್ನು ವಿಂಗಡಿಸಿ ನನ್ನ ಮುಂದೆ ಹೋಗಿರಿ; ಅಲ್ಲದೆ ಪ್ರತಿಯೊಂದು ಮಂದೆಯ ನಡುವೆಯೂ ಸ್ವಲ್ಪ ಅಂತರವಿರಲಿ” ಎಂದು ಹೇಳಿದನು.
  • IRVKN

    ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು.
Total 32 Verses, Current Verse 16 of Total Verses 32
×

Alert

×

kannada Letters Keypad References