ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
20. ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.

ERVKN
20. ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು. “ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು.

IRVKN
20. ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 20 of Total Verses 32
  • ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
  • ERVKN

    ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು. “ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು.
  • IRVKN

    ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.
Total 32 Verses, Current Verse 20 of Total Verses 32
×

Alert

×

kannada Letters Keypad References