ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
28. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.

ERVKN
28. ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.

IRVKN
28. ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 28 of Total Verses 32
  • ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
  • ERVKN

    ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.
  • IRVKN

    ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
Total 32 Verses, Current Verse 28 of Total Verses 32
×

Alert

×

kannada Letters Keypad References