KNV
17. ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
ERVKN
17. ಏಸಾವನ ಮಗನಾದ ರೆಗೂವೇಲನು ಈ ಕುಟುಂಬಗಳ ತಂದೆಯಾಗಿದ್ದನು: ನಹತ, ಜೆರಹ, ಶಮ್ಮಾ ಮತ್ತು ಮಿಜ್ಜಾ. ಈ ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.
IRVKN
17. ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN