ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.

ERVKN
13. ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. ಯೋಸೇಫನು, “ಸರಿ, ಹೋಗುವೆನು” ಎಂದು ಉತ್ತರಿಸಿದನು.

IRVKN
13. ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 13 of Total Verses 36
  • ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
  • ERVKN

    ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. ಯೋಸೇಫನು, “ಸರಿ, ಹೋಗುವೆನು” ಎಂದು ಉತ್ತರಿಸಿದನು.
  • IRVKN

    ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.
Total 36 Verses, Current Verse 13 of Total Verses 36
×

Alert

×

kannada Letters Keypad References