ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
15. ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.

ERVKN
15. ಶೆಕೆಮಿನಲ್ಲಿ ದಾರಿತಪ್ಪಿ ಯೋಸೇಫನು ಹೊಲಗಳಲ್ಲಿ ಅಲೆದಾಡುತ್ತಿರಲು ಅವನನ್ನು ಕಂಡ ಒಬ್ಬನು, “ಏನು ಹುಡುಕುತ್ತಿರುವೆ?” ಎಂದು ಕೇಳಿದನು.

IRVKN
15. ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 15 of Total Verses 36
  • ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.
  • ERVKN

    ಶೆಕೆಮಿನಲ್ಲಿ ದಾರಿತಪ್ಪಿ ಯೋಸೇಫನು ಹೊಲಗಳಲ್ಲಿ ಅಲೆದಾಡುತ್ತಿರಲು ಅವನನ್ನು ಕಂಡ ಒಬ್ಬನು, “ಏನು ಹುಡುಕುತ್ತಿರುವೆ?” ಎಂದು ಕೇಳಿದನು.
  • IRVKN

    ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು.
Total 36 Verses, Current Verse 15 of Total Verses 36
×

Alert

×

kannada Letters Keypad References