ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
9. ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.

ERVKN
9. ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಈ ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು.

IRVKN
9. ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 9 of Total Verses 36
  • ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
  • ERVKN

    ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಈ ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು.
  • IRVKN

    ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.
Total 36 Verses, Current Verse 9 of Total Verses 36
×

Alert

×

kannada Letters Keypad References