ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
22. ಚಿಲ್ಲಾ ಸಹ ತೂಬಲ್ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್ಕಾಯಿನನ ಸಹೋದರಿ ನಯಮಾ ಎಂಬವಳು.

ERVKN
22. ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.

IRVKN
22. ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 22 of Total Verses 26
  • ಚಿಲ್ಲಾ ಸಹ ತೂಬಲ್ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್ಕಾಯಿನನ ಸಹೋದರಿ ನಯಮಾ ಎಂಬವಳು.
  • ERVKN

    ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.
  • IRVKN

    ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
Total 26 Verses, Current Verse 22 of Total Verses 26
×

Alert

×

kannada Letters Keypad References