KNV
15. ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
ERVKN
15. ಆಮೇಲೆ ಯೋಸೇಫನು ತನ್ನ ಎಲ್ಲಾ ಸಹೋದರರಿಗೂ ಮುದ್ದಿಟ್ಟು ಅತ್ತನು. ಇದಾದ ಮೇಲೆ ಆ ಸಹೋದರರು ಅವನೊಂದಿಗೆ ಮಾತಾಡತೊಡಗಿದರು.
IRVKN
15. ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN