KNV
24. ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
ERVKN
24. ಅವರು ಹೊರಡುವಾಗ ಯೋಸೇಫನು, “ನೇರವಾಗಿ ಮನೆಗೆ ಹೋಗಿ. ದಾರಿಯಲ್ಲಿ ಜಗಳ ಮಾಡಬೇಡಿ” ಎಂದು ಹೇಳಿದನು.
IRVKN
24. ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN