KNV
12. ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
ERVKN
12. ಯೋಸೇಫನು ತನ್ನ ತಂದೆಗೂ ತನ್ನ ಸಹೋದರರಿಗೂ ಮತ್ತು ಅಲ್ಲಿನ ಎಲ್ಲಾ ಜನರಿಗೂ ಬೇಕಾಗಿದ್ದ ಆಹಾರವನ್ನು ಕೊಟ್ಟನು.
IRVKN
12. ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN