KNV
22. ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
ERVKN
22. ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಆ ಹಣದಿಂದ ಆಹಾರವನ್ನು ಕೊಂಡುಕೊಂಡರು.
IRVKN
22. ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN