ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
11. ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.

ERVKN
11. ಬಳಿಕ ಇಸ್ರೇಲನು ಯೋಸೇಫನಿಗೆ, “ನಾನು ಮತ್ತೆ ನಿನ್ನ ಮುಖವನ್ನು ನೋಡುತ್ತೇನೆ ಎಂದು ಯೋಚಿಸಿರಲಿಲ್ಲ. ಆದರೆ ನಾನು ನಿನ್ನನ್ನೂ ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.

IRVKN
11. ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 11 of Total Verses 22
  • ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
  • ERVKN

    ಬಳಿಕ ಇಸ್ರೇಲನು ಯೋಸೇಫನಿಗೆ, “ನಾನು ಮತ್ತೆ ನಿನ್ನ ಮುಖವನ್ನು ನೋಡುತ್ತೇನೆ ಎಂದು ಯೋಚಿಸಿರಲಿಲ್ಲ. ಆದರೆ ನಾನು ನಿನ್ನನ್ನೂ ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.
  • IRVKN

    ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು.
Total 22 Verses, Current Verse 11 of Total Verses 22
×

Alert

×

kannada Letters Keypad References