KNV
3. ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
ERVKN
3. ಈಜಿಪ್ಟಿನವರು ಆ ಶರೀರವನ್ನು ವಿಶೇಷವಾದ ರೀತಿಯಲ್ಲಿ ನಲವತ್ತು ದಿನಗಳವರೆಗೆ ಸಿದ್ಧಪಡಿಸಿದರು. ಬಳಿಕ ಈಜಿಪ್ಟಿನವರು ಯಾಕೋಬನಿಗಾಗಿ ಎಪ್ಪತ್ತು ದಿನಗಳವರೆಗೆ ಗೋಳಾಡಿದರು.
IRVKN
3. ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN