KNV
16. ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ERVKN
16. ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.
IRVKN
16. ಆದುದರಿಂದ [‡ ಇಬ್ರಿ. 7:19, 25; 10:19; ಎಫೆ 2:18; 3:12:] ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN