ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
16. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.

ERVKN
16. ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.

IRVKN
16. ಹಾಗೆಯೇ ದೇವರು [* ವ. 18; ಕೀರ್ತ 110:4; ಜ್ಞಾ. 19:21:] ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, [† ಇಬ್ರಿ. 11:9:] ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 16 of Total Verses 20
1 2 3 4 5 6 7
8 9 10 11 12 13 14 15 16 17 18 19 20
  • ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
  • ERVKN

    ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.
  • IRVKN

    ಹಾಗೆಯೇ ದೇವರು * ವ. 18; ಕೀರ್ತ 110:4; ಜ್ಞಾ. 19:21: ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, † ಇಬ್ರಿ. 11:9: ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.
Total 20 Verses, Current Verse 16 of Total Verses 20
1 2 3 4 5 6 7
8 9 10 11 12 13 14 15 16 17 18 19 20
×

Alert

×

kannada Letters Keypad References