ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
1. ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.

ERVKN
1. ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.

IRVKN
1. [* ಆದಿ 14:17-20:] ಈ ಮೆಲ್ಕಿಜೆದೇಕನು [† ಆದಿ 33:18; ಕೀರ್ತ 76:2:] ಸಾಲೇಮಿನ ಅರಸನೂ [‡ ಅರಣ್ಯ 24:16; ಧರ್ಮೋ 32:8; ಮಾರ್ಕ 5:7:] ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 1 of Total Verses 28
  • ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
  • ERVKN

    ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.
  • IRVKN

    * ಆದಿ 14:17-20: ಈ ಮೆಲ್ಕಿಜೆದೇಕನು † ಆದಿ 33:18; ಕೀರ್ತ 76:2: ಸಾಲೇಮಿನ ಅರಸನೂ ‡ ಅರಣ್ಯ 24:16; ಧರ್ಮೋ 32:8; ಮಾರ್ಕ 5:7: ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.
Total 28 Verses, Current Verse 1 of Total Verses 28
×

Alert

×

kannada Letters Keypad References