ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
11. ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).

ERVKN
11. ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.

IRVKN
11. ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ [‡ ಇಬ್ರಿ. 7:18,19; 8:7; ಗಲಾ. 2:21:] ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 11 of Total Verses 28
  • ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
  • ERVKN

    ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.
  • IRVKN

    ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ‡ ಇಬ್ರಿ. 7:18,19; 8:7; ಗಲಾ. 2:21: ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?
Total 28 Verses, Current Verse 11 of Total Verses 28
×

Alert

×

kannada Letters Keypad References