ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
21. (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.

ERVKN
21. ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: “ ‘ನೀನು ಸದಾಕಾಲವೂ ಯಾಜಕನಾಗಿರುವೆ’ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.” ಕೀರ್ತನೆ 110:4]

IRVKN
21. ಯೇಸು ಪ್ರತಿಜ್ಞೆಯೊಡನೆಯೇ [§ ಇಬ್ರಿ. 8:6:] ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 21 of Total Verses 28
  • (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
  • ERVKN

    ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: “ ‘ನೀನು ಸದಾಕಾಲವೂ ಯಾಜಕನಾಗಿರುವೆ’ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.” ಕೀರ್ತನೆ 110:4
  • IRVKN

    ಯೇಸು ಪ್ರತಿಜ್ಞೆಯೊಡನೆಯೇ § ಇಬ್ರಿ. 8:6: ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.
Total 28 Verses, Current Verse 21 of Total Verses 28
×

Alert

×

kannada Letters Keypad References