ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
3. ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.

ERVKN
3. ಮೆಲ್ಕಿಜೆದೇಕನ ತಂದೆತಾಯಿಗಳು ಯಾರೆಂಬುದಾಗಲಿ ಅವನು ಎಲ್ಲಿಂದ ಬಂದನೆಂಬುದಾಗಲಿ ಅವನು ಯಾವಾಗ ಹುಟ್ಟಿದನೆಂಬುದಾಗಲಿ ಅವನು ಯಾವಾಗ ಸತ್ತನೆಂಬುದಾಗಲಿ ಯಾರಿಗೂ ತಿಳಿದಿಲ್ಲ. ಅವನು ದೇವರ ಮಗನಂತೆ ಸದಾಕಾಲವೂ ಯಾಜಕನಾಗಿದ್ದಾನೆ.

IRVKN
3. ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. [§ ಅಥವಾ, ಅವನು ಹುಟ್ಟಿದ್ದಾಗಲಿ ಕಾಲವಾಗಿ ಹೋದದ್ದಾಗಲಿ ಬರೆದಿಲ್ಲ. ವ. 6:] ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, [* ಕೀರ್ತ 110:4:] ನಿರಂತರವಾಗಿ ಯಾಜಕನಾಗಿರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 3 of Total Verses 28
  • ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
  • ERVKN

    ಮೆಲ್ಕಿಜೆದೇಕನ ತಂದೆತಾಯಿಗಳು ಯಾರೆಂಬುದಾಗಲಿ ಅವನು ಎಲ್ಲಿಂದ ಬಂದನೆಂಬುದಾಗಲಿ ಅವನು ಯಾವಾಗ ಹುಟ್ಟಿದನೆಂಬುದಾಗಲಿ ಅವನು ಯಾವಾಗ ಸತ್ತನೆಂಬುದಾಗಲಿ ಯಾರಿಗೂ ತಿಳಿದಿಲ್ಲ. ಅವನು ದೇವರ ಮಗನಂತೆ ಸದಾಕಾಲವೂ ಯಾಜಕನಾಗಿದ್ದಾನೆ.
  • IRVKN

    ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. § ಅಥವಾ, ಅವನು ಹುಟ್ಟಿದ್ದಾಗಲಿ ಕಾಲವಾಗಿ ಹೋದದ್ದಾಗಲಿ ಬರೆದಿಲ್ಲ. ವ. 6: ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, * ಕೀರ್ತ 110:4: ನಿರಂತರವಾಗಿ ಯಾಜಕನಾಗಿರುವನು.
Total 28 Verses, Current Verse 3 of Total Verses 28
×

Alert

×

kannada Letters Keypad References