KNV
7. ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
ERVKN
7. ಆದರೆ ಯೆಹೋವನು ನನಗೆ, “ನಾನು ಕೇವಲ ಹುಡುಗನೆಂದು ಹೇಳಬೇಡ, ನಾನು ಕಳುಹಿಸುವ ಸ್ಥಳಗಳಿಗೆ ನೀನು ಹೋಗಬೇಕು. ನಾನು ಹೇಳು ಅಂದದ್ದನ್ನೆಲ್ಲ ನೀನು ಹೇಳಬೇಕು.
IRVKN
7. ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN