KNV
6. ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
ERVKN
6. ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.”
IRVKN
6. ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN