ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.

ERVKN
8. ನನ್ನ ‘ಸಾಬಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನ್ನನ್ನು ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು.

IRVKN
8. ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 8 of Total Verses 17
1 2 3 4 5 6 7 8 9 10 11 12 13 14 15 16
17
  • ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.
  • ERVKN

    ನನ್ನ ‘ಸಾಬಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನ್ನನ್ನು ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು.
  • IRVKN

    ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ.
Total 17 Verses, Current Verse 8 of Total Verses 17
1 2 3 4 5 6 7 8 9 10 11 12 13 14 15 16
17
×

Alert

×

kannada Letters Keypad References