KNV
10. ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ , ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
ERVKN
10. ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವಿಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”
IRVKN
10. ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN