ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.

ERVKN
13. ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು.

IRVKN
13. ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’ ” ಎಂಬುದಾಗಿ ಹೇಳಿದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 13 of Total Verses 22
  • ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.
  • ERVKN

    ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು.
  • IRVKN

    ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’ ” ಎಂಬುದಾಗಿ ಹೇಳಿದೆನು.
Total 22 Verses, Current Verse 13 of Total Verses 22
×

Alert

×

kannada Letters Keypad References