ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?

ERVKN
8. ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟಕಾಲದಲ್ಲಿ ಇಸ್ರೇಲನ್ನು ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.

IRVKN
8. ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 8 of Total Verses 22
  • ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
  • ERVKN

    ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟಕಾಲದಲ್ಲಿ ಇಸ್ರೇಲನ್ನು ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.
  • IRVKN

    ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
Total 22 Verses, Current Verse 8 of Total Verses 22
×

Alert

×

kannada Letters Keypad References