ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.

ERVKN
3. ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.

IRVKN
3. ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 3 of Total Verses 27
  • ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
  • ERVKN

    ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.
  • IRVKN

    ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.
Total 27 Verses, Current Verse 3 of Total Verses 27
×

Alert

×

kannada Letters Keypad References