ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.

ERVKN
6. ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುಡುವ ಬರಡು ಭೂಮಿಯಲ್ಲಿದ್ದ, ಬಂಜರು ಭೂಮಿಯಲ್ಲಿ ಬೆಳೆದ, ದೇವರು ನೀಡಬಹುದಾದ ಒಳ್ಳೆಯ ವಸ್ತುಗಳ ಬಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ.

IRVKN
6. ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 6 of Total Verses 27
  • ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
  • ERVKN

    ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುಡುವ ಬರಡು ಭೂಮಿಯಲ್ಲಿದ್ದ, ಬಂಜರು ಭೂಮಿಯಲ್ಲಿ ಬೆಳೆದ, ದೇವರು ನೀಡಬಹುದಾದ ಒಳ್ಳೆಯ ವಸ್ತುಗಳ ಬಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ.
  • IRVKN

    ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.
Total 27 Verses, Current Verse 6 of Total Verses 27
×

Alert

×

kannada Letters Keypad References