ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.

ERVKN
8. ಆದರೆ ಆ ಜನಾಂಗದ ಜನರು ತಮ್ಮ ಮನಸ್ಸನ್ನು ಮತ್ತು ಜೀವನವನ್ನು ಪರಿವರ್ತಿಸಿಕೊಳ್ಳಬಹುದು. ಆ ಜನಾಂಗದ ಜನರು ಮಾಡುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಆಗ ನಾನು ನನ್ನ ವಿಚಾರವನ್ನು ಬದಲಾಯಿಸಿ, ಆ ಜನಾಂಗವನ್ನು ನಾಶಪಡಿಸಬೇಕೆಂದು ಮಾಡಿದ ನನ್ನ ಮುಂಚಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರದಿರಬಹುದು.

IRVKN
8. ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 8 of Total Verses 23
  • ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
  • ERVKN

    ಆದರೆ ಆ ಜನಾಂಗದ ಜನರು ತಮ್ಮ ಮನಸ್ಸನ್ನು ಮತ್ತು ಜೀವನವನ್ನು ಪರಿವರ್ತಿಸಿಕೊಳ್ಳಬಹುದು. ಆ ಜನಾಂಗದ ಜನರು ಮಾಡುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಆಗ ನಾನು ನನ್ನ ವಿಚಾರವನ್ನು ಬದಲಾಯಿಸಿ, ಆ ಜನಾಂಗವನ್ನು ನಾಶಪಡಿಸಬೇಕೆಂದು ಮಾಡಿದ ನನ್ನ ಮುಂಚಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರದಿರಬಹುದು.
  • IRVKN

    ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
Total 23 Verses, Current Verse 8 of Total Verses 23
×

Alert

×

kannada Letters Keypad References