KNV
19. ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
ERVKN
19. ಜೆರುಸಲೇಮಿನ ಜನರು ಯೆಹೋಯಾಕೀಮನನ್ನು ಒಂದು ಕತ್ತೆಯನ್ನು ಹೂಳಿದಂತೆ ಹೂಳಿಬಿಡುತ್ತಾರೆ. ಅವರು ಅವನ ಶವವನ್ನು ದೂರ ಎಳೆದುಕೊಂಡು ಹೋಗುತ್ತಾರೆ. ಅವನ ಶವವನ್ನು ಜೆರುಸಲೇಮಿನ ದ್ವಾರಗಳ ಹೊರಗೆ ಎಸೆದುಬಿಡುತ್ತಾರೆ.
IRVKN
19. ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು” ಎನ್ನುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN