ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.

ERVKN
21. “ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ. ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ, ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.

IRVKN
21. ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 21 of Total Verses 30
  • ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
  • ERVKN

    “ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ. ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ, ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.
  • IRVKN

    ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.
Total 30 Verses, Current Verse 21 of Total Verses 30
×

Alert

×

kannada Letters Keypad References