KNV
25. ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.
ERVKN
25. ಯೆಹೋಯಾಚೀನನೇ, ನಾನು ನಿನಗೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. ನೀನು ಹೆದರಿಕೊಂಡಿರುವುದು ಆ ಜನರಿಗೇ. ಆ ಜನರು ನಿನ್ನನ್ನು ಕೊಲ್ಲಬಯಸುತ್ತಾರೆ.
IRVKN
25. ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN