KNV
28. ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
ERVKN
28. ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?
IRVKN
28. ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN