KNV
6. ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
ERVKN
6. ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.
IRVKN
6. ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN