ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.

ERVKN
19. ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.

IRVKN
19. ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 19 of Total Verses 40
  • ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
  • ERVKN

    ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.
  • IRVKN

    ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
Total 40 Verses, Current Verse 19 of Total Verses 40
×

Alert

×

kannada Letters Keypad References