KNV
11. ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
ERVKN
11. ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’ ” ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.
IRVKN
11. “ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN