KNV
3. ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
ERVKN
3. ಎರಡು ವರ್ಷಗಳೊಳಗಾಗಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೋವನ ಆಲಯದಿಂದ ತೆಗೆದುಕೊಂಡು ಹೋದ ಎಲ್ಲಾ ವಸ್ತುಗಳನ್ನು ಹಿಂದಕ್ಕೆ ತರುವೆನು. ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಾನು ಆ ವಸ್ತುಗಳನ್ನು ಜೆರುಸಲೇಮಿಗೆ ತರುತ್ತೇನೆ.
IRVKN
3. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN